ರಾಜಕೀಯಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್! ವಿಡಿಯೋ ವೈರಲ್
ಇತ್ತೀಚಿಗೆ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಫೋಟೋ ಇಡದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಸಂಭಾಷಣೆ ಮೈಕ್ ನಲ್ಲಿ ದಾಖಲಾಗಿದ್ದು, ಬಿಜೆಪಿ ಮುಖಂಡರ ವಾಕ್ ಪ್ರಹಾರಕ್ಕೆ ದಾರಿ ಮಾಡಿಕೊಟ್ಟಿದೆ.