Installed

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು
ರಾಜ್ಯ

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು

ಅಲ್ಲದೇ, ಸೆಪ್ಟೆಂಬರ್ 18 ರಂದು ಲಿಂಕ್ ರಸ್ತೆಯಲ್ಲಿ ಹಿಂದೂ ಶೋಭಾ ಯಾತ್ರೆ ನಡೆಸಲು ಹಿಂದೂ ಪರ ಸಂಘಟನೆ ನಿರ್ಧರಿಸಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆ!
ರಾಜ್ಯ

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆ!

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್  ಕೆತ್ತನೆಯ  ಶ್ರೀರಾಮನ ಮೂರ್ತಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.

ಕೇದಾರ್ ನಾಥ್ ನಲ್ಲಿ ಮೈಸೂರು ಶಿಲ್ಪಿಯ ಪ್ರತಿಮೆಗೆ ಸ್ಥಾನ!
ರಾಜ್ಯ

ಕೇದಾರ್ ನಾಥ್ ನಲ್ಲಿ ಮೈಸೂರು ಶಿಲ್ಪಿಯ ಪ್ರತಿಮೆಗೆ ಸ್ಥಾನ!

ಉತ್ತರಾಖಂಡ್ ರಾಜ್ಯದ ಕೇದಾರ್ ನಾಥ್ ನ ಶಂಕರಚಾರ್ಯರ ಸಮಾಧಿ ಬಳಿ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಪ್ರತಿಷ್ಠಾಪಿಸಲಾಗುತ್ತಿದ್ದು, ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಮುಡಿಗೆ ಮತ್ತೊಂದು ಗರಿ ಸಿಕ್ಕಂತಾಗಿದೆ.

ಕೆಎಸ್ ಆರ್ ಟಿಸಿಯ 10 ಬಸ್ ನಿಲ್ದಾಣಗಳಲ್ಲಿ ಸ್ಯಾನಿಟರಿ ನ್ಯಾಪ್ ಕಿನ್ ಯಂತ್ರಗಳ ಅಳವಡಿಕೆ
ರಾಜ್ಯ

ಕೆಎಸ್ ಆರ್ ಟಿಸಿಯ 10 ಬಸ್ ನಿಲ್ದಾಣಗಳಲ್ಲಿ ಸ್ಯಾನಿಟರಿ ನ್ಯಾಪ್ ಕಿನ್ ಯಂತ್ರಗಳ ಅಳವಡಿಕೆ

ಋತುಸ್ತ್ರಾವದ ಸಮಯದ ಸ್ವಚ್ಛತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ರಾಜ್ಯದ 10 ಬಸ್ ನಿಲ್ದಾಣಗಳಲ್ಲಿ ಸ್ಯಾನಿಟರಿ ನ್ಯಾಪ್ ಕಿನ್ ವಿತರಿಸುವ ಮತ್ತು ಎಸೆಯುವ ಯಂತ್ರಗಳನ್ನು ಅಳವಡಿಸಿದೆ