ರಾಜ್ಯಕೋಚಿಂಗ್ ಸೆಂಟರ್ ಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ: ಶಿಕ್ಷಣ ತಜ್ಞರ ಪರ-ವಿರೋಧ ಅಭಿಪ್ರಾಯ ಹೀಗಿದೆ....
ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಪ್ರಕಟಿಸಿದ ಮಾರ್ಗಸೂಚಿ ಪ್ರಕಾರ ದೇಶಾದ್ಯಂತ ಕೋಚಿಂಗ್ ಸೆಂಟರ್ಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳನ್ನು ದಾಖಲಿಸುವಂತಿಲ್ಲ, ಅಥವಾ ಅವರಿಗೆ ಸುಳ್ಳು ಭರವಸೆಗಳನ್ನು ನೀಡುವಂತಿಲ್ಲ. ರ್ಯಾಂಕ್ ಅಥವಾ ಉತ್ತಮ ಅಂಕಗಳ ಖಾತರಿಯನ್ನು ನೀಡುವಂತಿಲ್ಲ ಎಂದು ಹೇಳಿದೆ.