ರಾಜ್ಯಮಹಾರಾಷ್ಟ್ರ ಸೇರಿ 6 ಹೈರಿಸ್ಕ್ ರಾಜ್ಯಗಳಿಂದ ಬಂದರೆ 7 ದಿನ ಸಾಂಸ್ಥಿಕ ಕ್ವಾರಂಟೈನ್!
ಸೋಂಕು ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರ ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಸೇವಾ ಸಿಂಧು ವೆಬ್ ಸೈಟಿನಲ್ಲಿ ನೋಂದಣಿ ಮಾಡಿಕೊಂಡು ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.