ರಾಜ್ಯಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ
ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.