ದೇಶಇಥಿಯೋಪಿಯಾ ವಿಮಾನ ಪತನ: ಬೋಯಿಂಗ್ ವಿಮಾನಗಳ ಸುರಕ್ಷತೆಗೆ ಡಿಜಿಸಿಎ ನಿರ್ದೇಶನಗಳು
ಇಥಿಯೋಪಿಯಾ ವಿಮಾನ ಪತನ ಹಿನ್ನೆಲೆಯಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳನ್ನು ಬಳಸುತ್ತಿರುವ ದೇಶದ ವಿಮಾನಯಾನ ಸಂಸ್ಥೆಗಳಾದ ಜೆಟ್ ಏರ್ ವೇಸ್ ಹಾಗೂ ಸ್ಪೈಸ್ ಜೆಟ್ ಸಂಸ್ಥೆಗಳಿಗೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಲಹೆ ನೀಡಿದೆ.