ಕೇಂದ್ರ ಸರ್ಕಾರ ‘ಜಲಿಯಾನ್ ವಾಲಾ ಬಾಗ್ ಸ್ಮಾರಕ‘ವನ್ನು ಪುನರುಜ್ಜೀವನಗೊಳಿಸಿರುವುದು ‘ಹುತಾತ್ಮರಿಗೆ ಮಾಡಿದ ಅವಮಾನ‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.