ದೇಶCrass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ; ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!
ನೆರೆದಿದ್ದ ಜನರು ತ್ರಿಷಾ, ತ್ರಿಷಾ" ಎಂದು ಕೂಗಲು ಪ್ರಾರಂಭಿಸಿದ್ದಾರೆ. ಆಗ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಉದಯ ನಿಧಿ ಸ್ಟಾಲಿನ್, ತ್ರಿಶಾ ಕುರಿತು ದ್ವಂದ್ವಾರ್ಥದ ಹೇಳಿಕೆಯೊಂದನ್ನು ನೀಡಿದ್ದಾರೆ.