ರಾಜ್ಯಟಿಪ್ಪು ಸುಲ್ತಾನ್ ಅವಮಾನಿಸುವ ಬ್ಯಾನರ್: ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ!
ಟಿಪ್ಪು ಸುಲ್ತಾನ್ ಸೇರಿದಂತೆ ಇತರ ಮುಸ್ಲಿಂ ರಾಜರನ್ನು ಅವಮಾನಿಸುವ ಬ್ಯಾನರ್ ಹಾಕಿದ್ದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.