ರೈತರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಜಾರಿಗೆ ತರುವಂತೆ ಸಿಎಂ, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.