ರಾಜಕೀಯಗುಪ್ತಚರ ವರದಿ ಅಷ್ಟೊಂದು ಸಸ್ತಾ ಆಗೋಗಿದೆಯೇ?: ನಿಖಿಲ್ ಹೇಳಿಕೆಗೆ ಸುರೇಶ್ ಕುಮಾರ್ ಕಿಡಿ
ಗುಪ್ತಚರ ವರದಿ ಕುರಿತಾಗಿ ನಿಖಿಲ್ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಇದೀಗ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಈ ಬಗ್ಗೆ ಕಿಡಿಕಾರಿರುವ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಅವರು ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.