ದೇಶಪಾಕ್ ಜೈಲಿನಿಂದ ಮಸೂದ್ ಅಜರ್ ಸದ್ದಿಲ್ಲದೆ ಬಿಡುಗಡೆ: ಗುಪ್ತಚರ ಮಾಹಿತಿ
ಭಾರತ ವಿರುದ್ಧ ಪಾಕಿಸ್ತಾನ ಭಾರಿ ಸಂಚು ರೂಪಿಸುತ್ತಿದ್ದು, ಇದಕ್ಕಾಗಿ ಜಾಗತಿಕ ಉಗ್ರ ಹಣೆಪಟ್ಟಿಯ ಜೆಇಎಂ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ರಹಸ್ಯವಾಗಿ ಬಿಡುಗಡೆ ಮಾಡಿದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.