Intelligence agencies

ಈಶಾನ್ಯ ರಾಜ್ಯಗಳಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಲು ಯತ್ನ: ಭಾರತ ವಿರೋಧಿ ವಿಷಯಗಳ ಹಂಚಲು ಆ್ಯಪ್ ಮೂಲಕ ಆಮಿಷ, ಚೀನಾ ಕುತಂತ್ರ ಬಯಲು!
ಆ್ಯಪ್ ಗಳ ಮೂಲಕ ಮಣಿಪುರ, ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಜನಾಂಗೀಯ ಭಿನ್ನತೆ, ಪ್ರಾದೇಶಿಕ ಉದ್ವಿಗ್ನತೆ ಸೃಷ್ಟಿಸಲು ಚೀನಾ ಯತ್ನಿಸುತ್ತಿದ್ದು, ಈಶಾನ್ಯ ರಾಜ್ಯಗಳ ಜನರಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ಹುಟ್ಟುಹಾಕಲು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುತ್ತಿದೆ.

ನೇಪಾಳದ ಅನೇಕ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿದೆ; ಭಾರತದ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ!
ಚೀನಾ ನೇಪಾಳದ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತೀಯ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

ದೆಹಲಿಗೆ ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ರೆಡ್ ಅಲರ್ಟ್, ಇಬ್ಬರ ಬಂಧನ!
ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಹವಣಿಸುತ್ತಿರುವ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಅತ್ಮಾಹುತಿ ಬಾಂಬರ್‌ಗಳು ರಾಷ್ಟ್ರ ರಾಜಧಾನಿ ದೆಹಲಿಗೆ ನುಗ್ಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರತದಲ್ಲಿರುವ ಯಹೂದಿಗಳು, ಇಸ್ರೇಲಿಗರ ಮೇಲೆ ದಾಳಿ ನಡೆಸಲು ಅಲ್ ಖೈದಾ, ಐಎಸ್ ಸಂಚು: ಗುಪ್ತಚರ ದಳ
ಸೆಪ್ಟೆಂಬರ್ ಹಾಗೂ ಆಕ್ಟೋಬರ್ ತಿಂಗಳ ರಜೆ ಅವಧಿಯಲ್ಲಿ ಭಾರತದಲ್ಲಿರುವ ಯಹೂದಿಗಳು ಹಾಗೂ ಇಸ್ರೇಲಿಗರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲು ಅಲ್ ಖೈದಾ, ಇಸ್ಲಾಮಿಕ್ ಸ್ಟೇಟ್ ನಂತಹ ಅಂತಾರಾಷ್ಟ್ರೀಯ ಮಟ್ಟದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ದಳ ಎಚ್ಚರಿಕೆ ನೀಡಿದೆ.

ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು'
ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಕಟ್ಟೆಚ್ಚರ: 35 ಲಷ್ಕರ್ ಉಗ್ರರು ಗಡಿ ನುಸುಳಲು ಸಿದ್ಧರಾಗಿದ್ದಾರೆ: ಗುಪ್ತಚರ ದಳ
ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗಲು 35ಕ್ಕೂ ಹೆಚ್ಚು ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರು ಗಡಿ ನುಸುಳಿ ಬರಲು ಕಾಯುತ್ತಿದ್ದಾರೆ ಎಂದು ಗುಪ್ತಚರ ದಳ ಎಚ್ಚರಿಸಿದೆ...

ಲಷ್ಕರ್, ಅಲ್ ಖೈದಾ ಉಗ್ರ ಸಂಘಟನೆಗಳೊಂದಿಗೆ ರೊಹಿಂಗ್ಯನ್ನರ ಸಂಪರ್ಕ?
ಮಯನ್ಮಾರ್ ನಲ್ಲಿ ರೊಹಿಂಗ್ಯಾ ಮುಸ್ಲಿಮರು ದೇಶದಿಂದ ಪಲಾಯನ ಮಾಡುತ್ತಿರುವಂತೆಯೇ ಇತ್ತ ರೊಹಿಂಗ್ಯಾ ಮುಸ್ಲಿಮ್ ಯುವಕರೊಂದಿಗೆ ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆಗಳಾದ ಲಷ್ಕರ್ ಇ ತೊಯ್ಬಾ ಮತ್ತು ಅಲ್ ಖೈದಾ ಉಗ್ರ ಸಂಘಟನೆಗಳು ಸಂಪರ್ಕ ಹೊಂದಿವೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಉಗ್ರರು ನುಗ್ಗಿ ದಾಳಿ ಮಾಡುತ್ತಿದ್ದರೆ, ಗುಪ್ತಚರ ಇಲಾಖೆ ಏನು ಮಾಡುತ್ತಿದೆ?: ಸಂಸದೀಯ ಸಮಿತಿ ತರಾಟೆ
ಪಾಕ್ ಪ್ರೇರಿತ ಉಗ್ರರು ದೇಶದೊಳಕ್ಕೆ ನುಸುಳಿ ಕುಕೃತ್ಯ ಎಸಗುತ್ತಿದ್ದರೆ ಕೇಂದ್ರ ಗುಪ್ತಚರ ಇಲಾಖೆ ಸಕಾಲಕ್ಕೆ ಮಾಹಿತಿ ನೀಡದೆ, ಏನು ಮಾಡುತ್ತಿದೆ? ಎಂದು ಸಂಸದೀಯ ಸಮಿತಿ ತರಾಟೆಗೆ ತೆಗೆದುಕೊಂಡಿದೆ.

ಮೌಲ್ವಿಗಳ ನಾಪತ್ತೆ ಪ್ರಕರಣದ ಹಿಂದೆ ಪಾಕ್ ಗುಪ್ತಚರ ಸಂಸ್ಥೆಗಳ ಕೈವಾಡ: ಮೂಲಗಳು
ಭಾರತದ ಇಬ್ಬರು ಮುಸ್ಲಿಂ ಧರ್ಮ ಗುರುಗಳು ಪಾಕಿಸ್ತಾನದಲ್ಲಿ ನಾಪತ್ತೆಯಾಗಿರುವ ಪ್ರಕರಣದ ಹಿಂದೆ ಪಾಕ್ ಗುಪ್ತಚರ....

