Intelligence Bureau

ಭಾರತದ ಮೇಲೆ ರಾಸಾಯನಿಕ ದಾಳಿ ನಡೆಸಲು ಇಸಿಸ್ ಸಂಚು; ಗೃಹ ಇಲಾಖೆ ಎಚ್ಚರಿಕೆ
ಭಾರತದ ಮೇಲೆ ರಾಸಾಯನಿಕ ದಾಳಿ ನಡೆಸಲು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಸಂಚು ರೂಪಿಸಿದೆ ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿದೆ.

ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಮೇಲೆ ಉಗ್ರ ದಾಳಿಗೆ ಸಂಚು!
ತವರು ಗುಜರಾತ್ ನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮಗಳಲ್ಲಿ ಸತತವಾಗಿ ಪಾಲ್ಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಉಗ್ರ ದಾಳಿ ನಡೆಸುವ ಕುರಿತು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

27 ವರ್ಷದ ಹಿಂದೆ ಪಾಕ್'ಗೆ ಹೋಗಿ ಮತ್ತೆ ತವರಿಗೆ ಮರಳಿದ್ದ ಭಾರತೀಯ ಪ್ರಜೆ ಬಂಧನ
27 ವರ್ಷಗಳ ಹಿಂದೆ ಗಡಿ ದಾಟಿ ಪಾಕಿಸ್ತಾನ ಪ್ರವೇಶಿಸಿದ್ದ 55 ವರ್ಷದ ವ್ಯಕ್ತಿಯೊಬ್ಬ ಕಾನೂನುಬಾಹಿರವಾಗಿ ಮತ್ತೆ ಭಾರತಕ್ಕೆ ಮರಳಿದ್ದಾತನನ್ನು ಗುಪ್ತಚರ ದಳದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು...

ಗಣರಾಜ್ಯೋತ್ಸವ ಪರೇಡ್ ವೇಳೆ ವಾಯು ದಾಳಿ ಕುರಿತು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ
ರಾಜಧಾನಿ ದೆಹಲಿಯ ಮೇಲೆ ಉಗ್ರರು ಕೆಂಗಣ್ಣು ಬೀರಿದ್ದು, ಗಣರಾಜ್ಯೋತ್ಸವ ಪರೇಡ್ ವೇಳೆ ವಾಯು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು...

ಪ್ರವಾಸಿ ತಾಣಗಳ ಮೇಲೆ ಉಗ್ರರ ಕೆಂಗಣ್ಣು: ಹೆಚ್ಚಿದ ಭದ್ರತೆ
ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದಲ್ಲಿರುವ ಪ್ರವಾಸಿ ತಾಣಗಳನ್ನು ಗುರಿಯಾಗಿಸಿಟ್ಟುಕೊಂಡು ವಿಧ್ವಂಸಕ ಕೃತ್ಯವೆಸಗಲು...

ಉಗ್ರ ದಾಳಿ ಭೀತಿ: ದೆಹಲಿ ಸೇರಿದಂತೆ 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್
ದೆಹಲಿ, ಪಂಜಾಬ್ ಹಾಗೂ ಗುಜರಾತ್ ಸೇರಿದಂತೆ ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ಉಗ್ರ ದಾಳಿ ನಡೆಯುವು ಕುರಿತು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ಯಾರಾಚೂಟ್ ಮೂಲಕ ಭಾರತದ ಗಡಿ ಪ್ರವೇಶಿಸಲಿದ್ದಾರೆ ಉಗ್ರರು: ಗುಪ್ತಚರ ಇಲಾಖೆ ಎಚ್ಚರಿಕೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದ ಗಡಿ ಪ್ರವೇಶಿಸಲು...

ಶಸ್ತ್ರಾಸ್ತ್ರ ಒಯ್ಯುತ್ತಿದ್ದ ಶಂಕಿತರ ರೇಖಾ ಚಿತ್ರ ಬಿಡುಗಡೆ ಮಾಡಿದ ಮುಂಬೈ ಪೊಲೀಸರು!
ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ಶಸ್ತ್ರಾಸ್ತ್ರ ಒಯ್ಯುತ್ತಿದ್ದ ಶಂಕಿತರಿಗಾಗಿ ವ್ಯಾಪಕ ಶೋಧ ನಡೆಯುತ್ತಿರುವಂತೆಯೇ ಶುಕ್ರವಾರ ಶಂಕಿತ ಉಗ್ರನ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ.

ಮನಮೋಹನ್ ಸಿಂಗ್ ಅಳಿಯ ನ್ಯಾಷನಲ್ ಇಂಟಲಿಜೆನ್ಸ್ ಗ್ರಿಡ್‌ನ ಸಿಇಒ
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಅಳಿಯ ಅಶೋಕ್ ಪಟ್ನಾಯಕ್ ರನ್ನು ನ್ಯಾಷನಲ್ ಇಂಟಲಿಜೆನ್ಸ್ ಗ್ರಿಡ್(ಎನ್‌ಎಟಿಜಿಆರ್‌ಐಡಿ) ಸಿಇಒ...

