ದೇಶಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಸಂಪರ್ಕಿತರಿಗೆ ಸೋಂಕು ಕಂಡುಬಂದಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ, ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.