ರಾಜ್ಯಕೋಲಾರ: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ; ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ
ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.