Inter caste marriage
ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ತಂದೆ; ಮೂವರ ಬಂಧನ
ಪೈಪ್ ಮತ್ತು ಕೃಷಿ ಉಪಕರಣಗಳನ್ನು ಬಳಸಿ ಹಲ್ಲೆ ನಡೆಸಲಾಗಿದ್ದು, ಸುಮಾರು 20 ವರ್ಷ ವಯಸ್ಸಿನ ಮಹಿಳೆ ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಸಾಮಾಜಿಕ ಪರಿವರ್ತನೆ?: ಮೈಸೂರು ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹ ಪ್ರಮಾಣ ಹೆಚ್ಚಳ!
ಸಮಾಜದಲ್ಲಿ ಜಾತಿ ತಾರತಮ್ಯ ಇನ್ನೂ ಉಸಿರಾಡುತ್ತಿದ್ದರೂ ಅಂತರ್ಜಾತಿ ವಿವಾಹಗಳು ಹೆಚ್ಚುತ್ತಿರುವುದು ಸಾಮಾಜಿಕ ಪಿಡುಗು ನಿರ್ಮೂಲನೆಗೆ ದಾರಿ ದೀಪವಾಗಿದೆ.

ಅಂತರ್ಜಾತಿ ವಿವಾಹಕ್ಕೆ ವಿರೋಧ; ತಿಂಗಳ ಮಗುವಿನೊಂದಿಗೆ ವಾಕ್-ಶ್ರವಣ ದೋಷವಿರುವ ದಂಪತಿಗೆ ಬಹಿಷ್ಕಾರ!
ಅಂತರ್ಜಾತಿ ವಿವಾಹವಾದ ಹಿನ್ನೆಲೆಯಲ್ಲಿ ತಿಂಗಳ ಮಗುವಿನೊಂದಿಗೆ ವಿಕಲಚೇತನ ದಂಪತಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವ ಎನ್. ದೇವರಹಳ್ಳಿ ಗ್ರಾಮಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಚಿತ್ರದುರ್ಗ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ಇಲ್ಲಿ ತಿಳಿಸಿವೆ.

ಕೊಪ್ಪಳ: ವಿವಾಹಕ್ಕೆ ವಿರೋಧ, ಪ್ರೇಮಿಗಳಿಬ್ಬರೂ ಆತ್ಮಹತ್ಯೆ
ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೆ.ರಾಂಪುರ ಗ್ರಾಮದಲ್ಲಿ ನಡೆದಿದೆ.

ಅಂತರ್ಜಾತಿ ಯುವಕನ ಜೊತೆ ವಿವಾಹ: ಗರ್ಭಿಣಿಯನ್ನು ಶೂಟ್ ಮಾಡಿ ಕೊಂದ ಸಹೋದರರು!
ಅಂತರ್ಜಾತಿ ಯುವಕನ ಜೊತೆ ಓಡಿ ಹೋಗಿ ಮದುವೆಯಾಗಿದ್ದಕ್ಕೆ ಆಕೆಯ ಸಹೋದರರೇ ಗರ್ಭಿಣಿ ಸಹೋದರಿಯನ್ನು ಶೂಟ್ ಮಾಡಿ ಕೊಲೆ ಮಾಡಿರುವ ಘಟನೆ ...

ಸಾಮೂಹಿಕ ವಿವಾಹದಲ್ಲಿ ಸಾಹಿತಿ ಕುಂ.ವೀ. ಪುತ್ರನ ಅಂತರ್ಜಾತಿ ಮದುವೆ
ಸಾಹಿತಿ ಕುಂ.ವೀರಭದ್ರಪ್ಪ ಪುತ್ರ ಪ್ರವರ ಕುಂ.ವೀ. ಬುಧವಾರ ನಗರದ ಮುರುಘಾ ಮಠದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಅಂಬಿಕಾ ಅವರೊಂದಿಗೆ ...

ಅಂತರ್ಜಾತಿ ವಿವಾಹ: ಮುತ್ತೈದೆತನ ಕಿತ್ತುಕೊಂಡ ಸಹೋದರ, ನೊಂದು ಸಹೋದರಿ ಆತ್ಮಹತ್ಯೆ!
ಅಂತರ್ಜಾತಿ ವಿವಾಹವಾಗಿದ್ದಕ್ಕೆ ಆಕ್ರೋಶಕೊಂಡು ಸಹೋದರನೇ ತನ್ನ ಪತಿಯನ್ನು ಹತ್ಯೆ ಮಾಡಿದ್ದರಿಂದ ಬೇಸರಕೊಂಡ ಸಹೋದರಿ ನೇಣು ಬಿಗಿದುಕೊಂಡು...

ತಮಿಳುನಾಡಿನ ಈ ಗ್ರಾಮದಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ
ಇವಿಆರ್ ಪೆರಿಯಾರ್ ಅವರ ತತ್ವಗಳಿಂದ ಪ್ರೇರಿತರಾದ ಸಂಘಟನೆಯೊಂದರ ಸದಸ್ಯರು ಅಂತರ್ಜಾತಿ ಜೋಡಿಯ ವಿವಾಹ ನೆರವೇರಿಸಿದ ಘಟನೆ ಪೊಲ್ಲಚಿಯ...

