ಕೋವಿಡ್ 19 ನಿಯಂತ್ರಣ ಹಾಗೂ ಲಾಕ್ಡೌನ್ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು.