ದೇಶಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರ
ಅಂತರ್ಧರ್ಮ, ಅಂತರ್ಜಾತಿ ದಂಪತಿಗಳು ಇಂತಹ ಕುಟುಂಬಗಳಿಂದ ದೂರವಾಗಿರುವ ಮಹಿಳೆಯರಿದ್ದರೆ ಅವರ ಮಾತೃ ಕುಟುಂಬದ ಬಗ್ಗೆ ಮಾಹಿತಿ ಸಂಗ್ರಹಿಸಲು ಮಹಾರಾಷ್ಟ್ರ ಸರ್ಕಾರ ಸಮಿತಿ ರಚನೆ ಮಾಡಿದೆ.