ರಾಜ್ಯಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ಕ್ವಾರಂಟೈನ್, ತಪಾಸಣೆ ಇಲ್ಲ: ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
ಮಾರಕ ಕೊರೋನಾ ವೈರಸ್ ನಿರ್ವಹಣೆ ನಿಮಿತ್ತ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ಕ್ವಾರಂಟೈನ್, ತಪಾಸಣೆ ಇಲ್ಲ ಎಂದು ಹೇಳಿದೆ,