ದೇಶಅತಿ ಹೆಚ್ಚು ಕೋವಿಡ್-19 ಪ್ರಕರಣಗಳಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.