interbank foreign exchange

ಡಾಲರ್ ಎದುರು ಮತ್ತೆ ರೂಪಾಯಿ ಮೌಲ್ಯ ಕುಸಿತ!
ಭಾರತದ ಎದುರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರಿರುವ ಹೆಚ್ಚುವರಿ ಸುಂಕದ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಭಾರತೀಯ ರೂಪಾಯಿ ಮೌಲ್ಯ ಕುಸಿತವಾಗಿದೆ.

US dollar vs Indian Rupee: ಸತತ 4ನೇ ದಿನವೂ ರೂಪಾಯಿ ಮೌಲ್ಯ ಕುಸಿತ; ಸಾರ್ವಕಾಲಿಕ 84.39 ರೂ ಗೆ ಇಳಿಕೆ!
ಕಳೆದ ಶುಕ್ರವಾರ ಮಾರುಕಟ್ಟೆ ವಹಿವಾಟು ಅಂತ್ಯದ ವೇಳೆಗೆ 5 ಪೈಸೆಯಷ್ಟು ಕುಸಿದು 84.37ರೂಗೆ ತಲುಪಿದ್ದ ರೂಪಾಯಿ ಮೌಲ್ಯ ಇಂದು ಮತ್ತೆ 2 ಪೈಸೆಯಷ್ಟು ಕುಸಿದು ಸಾರ್ವಕಾಲಿಕ ಗರಿಷ್ಠ ಮಟ್ಟ 84.39 ರೂ ಗೆ ಇಳಿಕೆಯಾಗಿದೆ.

