ರಾಜ್ಯಎಸ್.ಸಿ.ಪಿ/ಟಿ.ಎಸ್.ಪಿ ಅನುದಾನ ನೆರೆ ಪರಿಹಾರಕ್ಕೆ ಬಳಕೆ, ಎಸ್ಸಿ, ಎಸ್ಟಿಗೆ ಬಡ್ಡಿ ರಹಿತ ಸಾಲ: ಸಿಎಂ ಯಡಿಯೂರಪ್ಪ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ಘಟಕ ಯೋಜನೆಯಲ್ಲಿ 2019-20ನೇ ಸಾಲಿಗೆ 30,444.68 ಕೋಟಿ ರೂ ಅನುದಾನ ಹಂಚಿಕೆ ಮಾಡಲಾಗಿದೆ. ಆಗಸ್ಟ್ ತಿಂಗಳಾಂತ್ಯಕ್ಕೆ ಶೇ.18 ರಷ್ಟು ಪ್ರಗತಿಯಾಗಿದ್ದು,....