ವಾಣಿಜ್ಯಆರ್ಬಿಐ ಕ್ರಮಗಳಿಂದ ಬಹು ಅಪೇಕ್ಷಿತ ಪರಿಹಾರ: ನಿರ್ಮಲಾ ಸೀತಾರಾಮನ್
ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್ ಬ್ಯಾಂಕ್ ಪ್ರಕಟಣೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ.