interim bail

2013 ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು
ಸುಪ್ರೀಂ ಕೋರ್ಟ್ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಮಾರ್ಚ್ 31ರವರೆಗೆ ಅಸಾರಾಂ ಅವರಿಗೆ ಜನವರಿ 7ರಂದು ಮಧ್ಯಂತರ ಜಾಮೀನು ನೀಡಿತ್ತು.

ಅತ್ಯಾಚಾರ ಆರೋಪಿ ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
86 ವಯಸ್ಸಿನ ಅಸಾರಾಂ ಅವರು ಹೃದಯ ಸಂಬಂಧಿ ಕಾಯಿಲೆಯ ಜೊತೆಗೆ ವಿವಿಧ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೆಹಲಿ ಗಲಭೆ ಆರೋಪಿ JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು!
ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉನ್ನಾವೋ ಅತ್ಯಾಚಾರ: ಬಿಜೆಪಿಯ ಉಚ್ಛಾಟಿತ ನಾಯಕ ಕುಲದೀಪ್ ಸೆಂಗಾರ್‌ಗೆ ಮಧ್ಯಂತರ ಜಾಮೀನು
ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಅಮಿತ್ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ, ಶಿಕ್ಷೆಯನ್ನು ಸದ್ಯಕ್ಕೆ ಅಮಾನತುಗೊಳಿಸಿತು. ಅನಾರೋಗ್ಯದ ಕಾರಣ ಸೆಂಗಾರ್ ಅವರನ್ನು ಏಮ್ಸ್-ದೆಹಲಿಗೆ ದಾಖಲಿಸಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿತು.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿಗೆ ಮಧ್ಯಂತರ ಜಾಮೀನು ನಿರಾಕರಣೆ
ಪೊಲೀಸರು ತಮ್ಮನ್ನು ಬಂಧಿಸುವ ಆತಂಕದಿಂದ ಕನಕ ಲಕ್ಷ್ಮಿ ನ್ಯಾಯಾಲಯದ ಮೆಟ್ಟಿಲೇರಿದ್ದು, ತನ್ನ ಮುಖ್ಯ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದಾರೆ.

ನಟ ದರ್ಶನ್ ಗೆ ಮಧ್ಯಂತರ ಜಾಮೀನು: ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಚಿಂತನೆ
ನಿನ್ನೆ ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಅಪಾರ್ಟ್ ಮೆಂಟ್ ಗೆ ಬಂದು ವಿಶ್ರಾಂತಿಯಲ್ಲಿರುವ ದರ್ಶನ್ ದೀಪಾವಳಿ ಮುಗಿದ ಬಳಿಕ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ತೀವ್ರ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಕಾರ
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಜ್ರಿವಾಲ್ ಅವರಿಗೆ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದರು.

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮಧ್ಯಂತರ ಜಾಮೀನು ಮಂಜೂರು
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಒಬ್ಬ ಹುಚ್ಚ. ಅವನನ್ನು ಸಂಸತ್‌ನಿಂದ ಹೊರಹಾಕಬೇಕು. ಅವನು ಮಾತನಾಡುವ ಶೈಲಿ ನೋಡಿದರೆ ಹಿಂದೂ ಆದ ನಾನು ಲೋಕಸಭೆಗೆ ಹೋಗಿ ಅವರ ಕೆನ್ನೆಗೆ ಎರಡು ಹೊಡೆಯಬೇಕು ಎನಿಸುತ್ತದೆ ಎಂದಿದ್ದರು.

