interim bail

ಪೋಕ್ಸೋ ಪ್ರಕರಣ: ಸಂತ್ರಸ್ತೆ ವರಿಸಲು ಆರೋಪಿಗೆ ಮಧ್ಯಂತರ ಜಾಮೀನು
ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಣೆಗೆ ಮುಂದಾಗಿರುವ ಹೈಕೋರ್ಟ್ ಈಚೆಗೆ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿ) ಸಂತ್ರಸ್ತೆ ವರಿಸಲು ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಅಪರೂಪದ ಆದೇಶ ಹೊರಡಿಸಿದೆ.

ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವುದರಿಂದ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ
ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅರವಿಂದ ಕೇಜ್ರಿವಾಲ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಮಧ್ಯಂತರ ಜಾಮೀನು ಕೋರಿದ ಸೋರೆನ್; ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಬಂಧನಕ್ಕೊಳಗಾಗಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವುದಕ್ಕಾಗಿ ಮಧ್ಯಂತರ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣಗೆ ನಾಳೆ ಮಧ್ಯಾಹ್ನದ ವರೆಗೂ ಮಧ್ಯಂತರ ಜಾಮೀನು!
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು: ವಿನಾಯಿತಿ ನೀಡಿಲ್ಲ; ತೀರ್ಪಿನ ವಿಮರ್ಶೆಗಳಿಗೆ ಸ್ವಾಗತ- ಸುಪ್ರೀಂ ಕೋರ್ಟ್
ದೆಹಲಿ ಸಿಎಂ ಕೇಜ್ರಿವಾಲ್ ಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ಮಂಜೂರು ಮಾಡಿರುವ ವಿಷಯದಲ್ಲಿ ಯಾವುದೇ ವಿನಾಯಿತಿ ತೋರಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಕುರಿತು ಮೇ 10 ರಂದು ಸುಪ್ರೀಂ ಕೋರ್ಟ್ ಆದೇಶ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ಮೇ 10 ರಂದು ಆದೇಶ ನೀಡಲಿದೆ.

ಲೋಕಸಭೆ ಚುನಾವಣೆ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ನಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ಸಾಧ್ಯತೆ
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಸೋಮವಾರ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.

