interim bail

ಉದ್ಯೋಗಕ್ಕಾಗಿ ಭೂ ಹಗರಣ: ರಾಬ್ರಿ ದೇವಿ ಮತ್ತು ಪುತ್ರಿಯರಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ರಾಬ್ರಿ ದೇವಿ ಮತ್ತು ಪುತ್ರಿಯರಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ಗೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಬಿಗ್ ರಿಲೀಫ್
ರಾಜ್ಯ

ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಬಿಗ್ ರಿಲೀಫ್

ಮುಸ್ಲಿಂ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣ ಮಾಡಿದ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿ.4ರವರೆಗೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿ.4ರವರೆಗೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಡಿಸೆಂಬರ್ 4 ರವರೆಗೆ ವಿಸ್ತರಿಸಿದೆ. ಅಂದೇ ಸಾಮಾನ್ಯ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದಿದೆ.

ಕೌಶಲ್ಯಾಭಿವೃದ್ಧಿ ಯೋಜನೆ ಹಗರಣ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು
ದೇಶ

ಕೌಶಲ್ಯಾಭಿವೃದ್ಧಿ ಯೋಜನೆ ಹಗರಣ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು

ಕೌಶಲ್ಯಾಭಿವೃದ್ಧಿ ಯೋಜನೆ ಹಗರಣದಲ್ಲಿ ಜೈಲು ಪಾಲಾಗಿದ್ದ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್​ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಅವಧಿ ಮುಂದಿನ 4 ವಾರಗಳವರೆಗೆ ಇರಲಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್‌ಗೆ 2 ತಿಂಗಳು ಮಧ್ಯಂತರ ಜಾಮೀನು
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್‌ಗೆ 2 ತಿಂಗಳು ಮಧ್ಯಂತರ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ವೈದ್ಯಕೀಯ ಕಾರಣಗಳಿಗಾಗಿ ಎರಡು ತಿಂಗಳ ಮಧ್ಯಂತರ ಜಾಮೀನು ಮಂಜೂರು...

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ಐದು ವಾರ ವಿಸ್ತರಣೆ
ದೇಶ

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ಐದು ವಾರ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ಐದು ವಾರಗಳ ಕಾಲ ವಿಸ್ತರಿಸಿದೆ.

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ದೇಶ

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ.

ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
ದೇಶ

ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಲಿದೆ.

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ ಸುಪ್ರೀಂ ಕೋರ್ಟ್ ನಿಂದ 6 ವಾರಗಳ ಮಧ್ಯಂತರ ಜಾಮೀನು
ದೇಶ

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ ಸುಪ್ರೀಂ ಕೋರ್ಟ್ ನಿಂದ 6 ವಾರಗಳ ಮಧ್ಯಂತರ ಜಾಮೀನು

ಆಮ್ ಆದ್ಮಿ ಪಾರ್ಟಿ ನಾಯಕ ದೆಹಲಿ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನಾರೋಗ್ಯ ಕಾರಣ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.