interim bail

ಪತ್ನಿಗೆ ಅನಾರೋಗ್ಯ; ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ
ದೇಶ

ಪತ್ನಿಗೆ ಅನಾರೋಗ್ಯ; ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾಗೆ ಜುಲೈ 11ರವರೆಗೆ ಮಧ್ಯಂತರ ಜಾಮೀನು ವಿಸ್ತರಣೆ
ದೇಶ

ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾಗೆ ಜುಲೈ 11ರವರೆಗೆ ಮಧ್ಯಂತರ ಜಾಮೀನು ವಿಸ್ತರಣೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಜುಲೈ 11 ರವರೆಗೆ ವಿಸ್ತರಿಸಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು
ರಾಜ್ಯ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ ವಿರುದ್ಧ ಕೇಸು ದಾಖಲಾಗಿತ್ತು.

ಪ್ರಧಾನಿ ವಿರುದ್ಧ ಟೀಕೆ: ಪವನ್ ಖೇರಾ ಅವರ ಮಧ್ಯಂತರ ಜಾಮೀನನ್ನು ಮಾರ್ಚ್ 3ರವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ದೇಶ

ಪ್ರಧಾನಿ ವಿರುದ್ಧ ಟೀಕೆ: ಪವನ್ ಖೇರಾ ಅವರ ಮಧ್ಯಂತರ ಜಾಮೀನನ್ನು ಮಾರ್ಚ್ 3ರವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಪವನ್ ಖೇರಾಗೆ ದೆಹಲಿ ಕೋರ್ಟ್ ನಿಂದ ಮಧ್ಯಂತರ ಜಾಮೀನು
ದೇಶ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಪವನ್ ಖೇರಾಗೆ ದೆಹಲಿ ಕೋರ್ಟ್ ನಿಂದ ಮಧ್ಯಂತರ ಜಾಮೀನು

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಫೆಬ್ರವರಿ 28ರವರೆಗೆ...

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: 8 ಮಂದಿಗೆ ಮಧ್ಯಂತರ ಜಾಮೀನು
ದೇಶ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: 8 ಮಂದಿಗೆ ಮಧ್ಯಂತರ ಜಾಮೀನು

ಲಖಿಂಪುರ ಖೇರಿ ಹಿಂಸಾಚಾರದ ಎಂಟು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಮಧ್ಯಂತರ ಜಾಮೀನು ನೀಡಿದೆ.

ಸಾಲ ವಂಚನೆ ಪ್ರಕರಣ: ವೀಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್‌ಗೆ ಮಧ್ಯಂತರ ಜಾಮೀನು
ದೇಶ

ಸಾಲ ವಂಚನೆ ಪ್ರಕರಣ: ವೀಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್‌ಗೆ ಮಧ್ಯಂತರ ಜಾಮೀನು

ಸಾಲ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರ್ಥೂರ್ ರಸ್ತೆ ಜೈಲಿನಿಂದ ಹೊರಗೆ ಬಂದಿದ್ದಾರೆ.

ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ರ ಮಧ್ಯಂತರ ಜಾಮೀನನ್ನು ವಿಸ್ತರಿಸಿದ ದೆಹಲಿ ನ್ಯಾಯಾಲಯ
ಬಾಲಿವುಡ್

ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ರ ಮಧ್ಯಂತರ ಜಾಮೀನನ್ನು ವಿಸ್ತರಿಸಿದ ದೆಹಲಿ ನ್ಯಾಯಾಲಯ

₹200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶನಿವಾರ ನವೆಂಬರ್ 10 ರವರೆಗೆ ವಿಸ್ತರಿಸಿದೆ.

200 ಕೋಟಿ ರೂ. ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಮಂಜೂರು
ದೇಶ

200 ಕೋಟಿ ರೂ. ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಮಂಜೂರು

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಾಟಿಯಾಲ ಹೌಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.