interim stay

ಧರ್ಮಸ್ಥಳ ಕೇಸ್'ಗೆ ಬಿಗ್ ಟ್ವಿಸ್ಟ್: ಮೂಲ ಪ್ರಕರಣ ರದ್ಧತಿಗೆ ಬುರುಡೆ ಗ್ಯಾಂಗ್ ಮನವಿ; ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಪೊಲೀಸರು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅವರ ಅನುಮತಿಯನ್ನು ಪಡೆದುಕೊಂಡಿದ್ದಾರೆ ಮತ್ತು ಬಿಎನ್ಎಸ್ಎಸ್ನ 35(3) ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಮುಸ್ಲಿಮರ ಮತ ಬೇಡ ಹೇಳಿಕೆ: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ
‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ಕುರಿತು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

ಆಡಿಯೋ ಟೇಪ್ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಕೋರ್ಟ್ ಮಧ್ಯಂತರ ತಡೆ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಡಲಾಗಿದ್ದ ಆಪರೇಷನ್ ಬಿಜೆಪಿ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ...

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ, ಸ್ಟೀಲ್ ಬ್ರಿಜ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು ನಗರದಲ್ಲಿ ನಿಮಿಸಲು ಉದ್ದೇಶಿಸಿದ್ದ ಸ್ಟೀಲ್ ಬಿರ್ಡ್ಜ್ ಗೆ ರಾಜ್ಯ ಹೈಕೋರ್ಟ್ ಬುಧವಾರ ಮದ್ಯಂತರ ತಡೆ ನೀಡಿದೆ. ಈ ಮುಖೇನ ರಾಜ್ಯ ಸರ್ಕಾರಕ್ಕೆ ಮತ್ತೆ ಭಾರೀ ಹಿನ್ನಡೆಯಾದಂತಾಗಿದೆ.

ಸ್ಟೆರ್ಲೈಟ್ ಬಂದ್ ಗೆ ಮಧ್ಯಂತರ ತಡೆ ನೀಡಲು ಎನ್ ಜಿಟಿ ನಕಾರ
ತಮಿಳುನಾಡಿನ ಟುಟಿಕೊರಿನ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣ ಘಟಕ ಖಾಯಂ ಬಂದ್ ಆದೇಶಕ್ಕೆ ಮಧ್ಯಂತರ ..

ಬಿಎಂಆರ್ ಸಿಎಲ್ ನೌಕರರ ವಿರುದ್ಧ ಎಸ್ಮಾ ಜಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಿಎಂಆರ್ ಸಿಎಲ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ಕಾಯ್ದೆ ಗೆ ಹೈಕೋರ್ಟ್ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ

ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅಸ್ತು
ಮಹಿಳೆ ಮೇಲಿನ ದೈಹಿಕ ಹಲ್ಲೆ ಪ್ರಕರಣದಿಂದಾಗಿ ಟೀಂ ಇಂಡಿಯಾದ ಸ್ಪಿನ್ನರ್ ಅಮಿತ್ ಮಿಶ್ರಾಗೆ ಸಂಕಷ್ಟ ಎದುರಾಗಿದೆ...

ಸಿಗರೇಟ್ ಪ್ಯಾಕ್ ಮೇಲೆ ಎಚ್ಚರಿಕೆ ಚಿತ್ರ: ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಸಿಗರೇಟ್ ಹಾಗೂ ಬೀಡಿ ಎರಡು ಬದಿಯಲ್ಲಿ ಶೇ.85 ಎಚ್ಚರಿಕೆ ಸಂದೇಶ ಪ್ರಕಟಿಸುವುದಕ್ಕೆ ಹೇರಲಾಗಿದ್ದ ಮಧ್ಯಂತರ...

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಮುಂದುವರಿದ ಮಧ್ಯಂತರ ತಡೆಯಾಜ್ಞೆ
ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ಸುಪ್ರೀಂಕೋರ್ಟ್ ಗುರುವಾರ ಮುಂದುವರೆಸಿದೆ...

