ದೇಶಮುಂಬೈ ಪೊಲೀಸರಿಂದ ಬಂಧನ: ಜೈಲಿನ ಕೋವಿಡ್-19 ಕೇಂದ್ರದಲ್ಲಿ ರಾತ್ರಿ ಕಳೆದ ಅರ್ನಬ್ ಗೋಸ್ವಾಮಿ
2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೀಡಾಗಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಕಳೆದ ರಾತ್ರಿ ಕೋವಿಡ್-19 ಕೇಂದ್ರಕ್ಕೆ ಮೀಸಲಾಗಿದ್ದ ಸ್ಧಳೀಯ ಶಾಲೆಯೊಂದರಲ್ಲಿ ರಾತ್ರಿಯನ್ನು ಕಳೆದರು.