ವಿದೇಶತಾರಕಕ್ಕೇರಿದ ಟರ್ಕಿ ಆಂತರಿಕ ಕಲಹ; 1 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರ ವಜಾ!
ಟರ್ಕಿ ಆಂತರಿಕ ಕಲಹ ತಾರಕಕ್ಕೇರಿದ್ದು, ಅಧ್ಯಕ್ಷ ಟಯ್ಯೀಪ್ ಎರ್ಡೋಗನ್ ಅವರ ಪ್ರಮುಖ ಎದುರಾಳಿ ಎಂದು ಬಿಂಬಿಸಲಾಗುತ್ತಿರುವ ಪಾದ್ರಿ ಫತೇಉಲ್ಲಾ ಗುಲೆನ್ ಪರ ಪ್ರಚಾರ ಮಾಡಿದರು ಎಂಬ ಆರೋಪದ ಮೇರೆಗೆ ಸ್ಥಳೀಯ ಸರ್ಕಾರ ಬರೊಬ್ಬರಿ 1 ಲಕ್ಷಕ್ಕೂ ಅಧಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.