ಅಂಕಣಗಳುಒಡೆದ ಮನೆ ಬಿಜೆಪಿಯಲ್ಲಿ ನಿಲ್ಲದ ದಾಯಾದಿ ಕಲಹ! (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಮನೆಯೊಂದು ಮೂರು ಬಾಗಿಲು. ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ಎದುರಿಸುತ್ತಿರುವ ಸ್ಥಿತಿ ಇದು. ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ ಸೋಲಿನ ವಾಸ್ತವವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ.