Internal fight

ಹೆಬ್ಬಾಳ್ಕರ್-ಜಾರಕಿಹೊಳಿ ಕೋಲ್ಡ್ ವಾರ್: ಬೆಳಗಾವಿ ಕಾರ್ಯಕರ್ತರಿಗಿಲ್ಲ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ!
ಇಬ್ಬರು ಸಚಿವರ ನಡುವೆ ಶೀತಲ ಸಮರ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂಬುದನ್ನು ಅರಿತ ಹಿರಿಯ ನಾಯಕರು ಘೋಷಣೆಯನ್ನು ತಡೆಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ-ಡಿಸಿಎಂ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರ!
ತಮ್ಮ ಪ್ರಚಾರ ಕಾಪಾಡಿಕೊಳ್ಳಲು ಆಗಾಗ ರಾಷ್ಟ್ರಭಕ್ತ ಸಂಘಟನೆಗಳನ್ನು ಎಳೆದು ತರಬೇಕಾಗಿರುವ ದಯನೀಯ ಸ್ಥಿತಿಗೆ ಇವರು ತಲುಪಿಬಿಟ್ಟರಲ್ಲಾ! ಛೇ ಕಾಲೆಳೆದಿದೆ.

ಶೋಕಾಸ್ ನೋಟಿಸ್ ಪ್ರತಿ ಕೈಗೆ ಸಿಕ್ಕ ನಂತರ ಉತ್ತರಿಸುತ್ತೇನೆ- ಬಿ.ಕೆ ಹರಿಪ್ರಸಾದ್: ಕಾಂಗ್ರೆಸ್ ಆಂತರಿಕ ಕಲಹಕ್ಕೆ ಡಿ.ಕೆ ಶಿವಕುಮಾರ್ ಮೌನವೇಕೆ?
ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಅವರಿಗೆ ಎಐಸಿಸಿ ಶೋಕಾಸ್ ನೋಟಿಸ್ ನೀಡಿದೆ, ಪ್ರತಿ ಕೈಗೆ ಸಿಕ್ಕಿದ ನಂತರ ನಾನು ಉತ್ತರಿಸುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ!
ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ.

'ಕೈ'ನಲ್ಲಿ ಸ್ಫೋಟಗೊಂಡ ಆಂತರಿಕ ಭಿನ್ನಮತ: ಬಹಿರಂಗವಾಗಿಯೇ ವಾಕ್ಸಮರಕ್ಕಿಳಿದ ನಾಯಕರು
ಕಾಂಗ್ರೆಸ್ ನಾಯಕರ ಗುಂಪುಗಾರಿಕೆ, ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ರಾಜ್ಯ ಉಸ್ತುತವಾರಿ ಕೆ.ಸಿ.ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಲೋಕಸಭಾ ಚುನಾವಣಾ ಸಿದ್ಧತಾ ಸಭೆಯಲ್ಲಿ ನಾಯಕರು ಬಹಿರಂಗವಾಗಿಯೇ ವಾಕ್ಸಮರಕ್ಕಿಳಿದ ಘಟನೆ ನಡೆದಿದೆ...

