Internal Quota

'ಒಳ ಮೀಸಲಾತಿ' ಹೋರಾಟದಲ್ಲಿ ಒಗಟ್ಟು ಅತ್ಯಗತ್ಯ: ಸಚಿವ ಮುನಿಯಪ್ಪ
ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಆದರೂ ನಮ್ಮ ಸಮುದಾಯದ ಎಲ್ಲಾ ಮುಖಂಡರು ಒಂದಾಗುವವರೆಗೂ ನಮಗೆ ಸಿಗಬೇಕಾದ ನ್ಯಾಯ ಸಿಗುವುದಿಲ್ಲ.

SC ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಚಿವ ಸತೀಶ್ ಜಾರಕಿಹೊಳಿ
ಸದಾಶಿವ ಆಯೋಗದ ಶಿಫಾರಸ್ಸುಗಳು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಾಂವಿಧಾನಿಕ ತತ್ವಕ್ಕೆ ಅನುಗುಣವಾಗಿರುತ್ತವೆ. ಒಳಮೀಸಲಾತಿ ಜಾರಿ ಕುರಿತು ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಮೀಸಲಾತಿ ಜಾರಿಗೆ ಸರ್ಕಾರದ ಬದ್ಧವಾಗಿದೆ.

ಪರಿಶಿಷ್ಟ ಜಾತಿ ವರ್ಗದೊಳಗೆ ಒಳ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ
ಕಳೆದ ವಾರ ಬೆಳಗಾವಿಯಲ್ಲಿ ಪಂಚಮಸಾಲಿ ಲಿಂಗಾಯತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಹಿಂಸಾಚಾರಕ್ಕೆ ತಿರುಗಿದ ನಂತರ, ಪರಿಶಿಷ್ಟ ಜಾತಿಯ ಎಡ ಬಣದ ಒಂದು ಭಾಗವು ಮೇಲುಗೈ ಸಾಧಿಸಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನಾಗಮೋಹನದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ
ರಾಜ್ಯದಲ್ಲಿ ಶಿಕ್ಷಣ ಮತ್ತು ಸರಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪ್ರಾಯೋಗಿಕ ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ಆಯೋಗವು 2 ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಒಳ ಮೀಸಲಾತಿ ವಿವಾದ: ಆಯೋಗ ರಚನೆ ಹಿಂದೆ ವಿಳಂಬ ನೀತಿ, ಕಾಲಹರಣ ತಂತ್ರವಿಲ್ಲ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ.

ಒಳಮೀಸಲಾತಿ: ಶೀಘ್ರದಲ್ಲೇ ಏಕಸದಸ್ಯ ಆಯೋಗ ರಚನೆ, 3 ತಿಂಗಳಲ್ಲೇ ಜಾರಿಗೆ ಕ್ರಮ
ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಂಡಿದ್ದೇವೆ.

ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ- ಸಿಎಂ ಸಿದ್ದರಾಮಯ್ಯ
ಬಿಜೆಪಿಯ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ.

SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ- ಸಿಎಂ ಸಿದ್ದರಾಮಯ್ಯ
ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ.

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಅಸ್ತು
ಪರಿಶಿಷ್ಟ ಜಾತಿಗೆ(ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ...

