internal reservation

'ರಾಹುಲ್ ಸೂಚನೆಯಂತೆ ಪ್ರತಿ ಕ್ಷೇತ್ರದಲ್ಲೂ ಕಾನೂನು ಬ್ಯಾಂಕ್; ಒಳಮೀಸಲಾತಿ ತೀರ್ಮಾನ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ'
ನೀವೆಲ್ಲರೂ ಬೂತ್ ಮಟ್ಟದಲ್ಲಿ ನಾಯಕರಾಗಿರಬೇಕು. ನಮ್ಮದು ಬಿಜೆಪಿ ಪ್ರಾಬಲ್ಯ ಪ್ರದೇಶ ಹೇಗೆ ಸಾಧ್ಯ ಎಂದು ಕೇಳಬಹುದು. ನೀವು ನಿಮ್ಮ ಬೂತ್ ಮಟ್ಟದಲ್ಲೇ ಸಂಘಟನೆ ಮಾಡದಿದ್ದರೆ ನಾಯಕರು ಎಂದು ಹೇಗೆ ಒಪ್ಪುವುದು?

Watch | ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಕೊರತೆ ಸೃಷ್ಟಿ, ರಾಜಸ್ವ ಕೊರತೆ- ಸಿಎಜಿ; ಆನ್‌ಲೈನ್ ರಿಯಲ್ ಮನಿ ಗೇಮಿಂಗ್ ನಿಷೇಧ: ಕೇಂದ್ರದ ನಿರ್ಧಾರಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ.6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ: ಛಲವಾದಿ ನಾರಾಯಣಸ್ವಾಮಿ
ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ವರದಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು 2 ವರ್ಷವಾದರೂ ಆಂತರಿಕ ಮೀಸಲಾತಿಯನ್ನು ಜಾರಿಗೊಳಿಸಿಲ್ಲ.

ಒಳಮೀಸಲಾತಿ ಜಾರಿಯಾಗದಿದ್ದರೆ 'ಮಾಡು ಇಲ್ಲವೇ ಮಡಿ' ಹೋರಾಟ: ಸಂಸದ ಗೋವಿಂದ ಕಾರಜೋಳ
ರಾಜ್ಯದಲ್ಲಿ ಮೀಸಲಾತಿ ಸಂಬಂಧ ಹಾವನೂರ ವರದಿ, ಸದಾಶಿವ ವರದಿ, ಕಾಂತರಾಜ ವರದಿ, ಮಾಧುಸ್ವಾಮಿ ವರದಿ ಹಾಗೂ ನಾಗಮೋಹನದಾಸ ವರದಿ ಇದ್ದು, ಎಲ್ಲವೂ ವೈಜ್ಞಾನಿಕವಾಗಿವೆ.

INTERVIEW | ಆಂತರಿಕ ಮೀಸಲಾತಿಯಿಂದ ಏಕತೆ ಸಾಧ್ಯ: ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್

SC ಒಳಮೀಸಲಾತಿ: ನ್ಯಾ. ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿಗೆ ಸಚಿವ ಸಂಪುಟ ಒಪ್ಪಿಗೆ; ದತ್ತಾಂಶ ಸಂಗ್ರಹಕ್ಕೆ ಹೊಸ ಸಮೀಕ್ಷೆಗೆ ನಿರ್ಧಾರ
ಗುರುವಾರ ರಾಜ್ಯ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಗೆ ಒಪ್ಪಿಗೆ ಸೂಚಿಸಲಾಗಿದೆ.

ಒಳಮೀಸಲಾತಿ: ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ
2 ತಿಂಗಳಿಗಿಂತ ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ.

ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿ ಬಳಿಕ ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ: ಪರಮೇಶ್ವರ್
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಯಿತು.

