ನಿರ್ಗಮಿತ ಬಿಜೆಪಿ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ(ಎಸ್ ಸಿ) ಸಮುದಾಯಕ್ಕೆ ನೀಡಿದ್ದ ಒಳ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.