ದೇಶಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು; Video
ಭಾರತದ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಪಾಕಿಸ್ತಾನಬಲೂಚಿಸ್ತಾನ ಪ್ರದೇಶದಲ್ಲಿ ದೀರ್ಘಕಾಲದಿಂದಲೂ ಇರುವ ರಾಜಕೀಯ ಮತ್ತು ಆರ್ಥಿಕ ಅಸಮಾಧಾನಗಳತ್ತ ಗಮನಹರಿಸಿ.