ಅಂಕಣಗಳುಕಾಂಗ್ರೆಸ್ ಒಳ ಜಗಳ: ಅಡಕತ್ತರಿಯಲ್ಲಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಡಿಸಿಎಂ ಸ್ಥಾನ ಕುರಿತಂತೆ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಲ್ಲಿ ವಿವಾದದ ಹುಯಿಲೆಬ್ಬಿಸಿರುವ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವರಿಷ್ಠರಿಗೆ ದೂರು ನೀಡಿದ್ದಾರೆ.