Internation yoga day

ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಳ್ಳಿ: ಜನತೆಗೆ ಪ್ರಧಾನಿ ಮೋದಿ ಕರೆ
ದೇಶದ ಜನತೆ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕರೆ ನೀಡಿದ್ದಾರೆ.

ಮೈಸೂರು ವಿಶ್ವ ಯೋಗ ದಿನಾಚರಣೆ: ಓಂಕಾರದೊಂದಿಗೆ ಯೋಗಸನ ಆರಂಭಿಸಿದ ಪ್ರಧಾನಿ ಮೋದಿ
ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದ್ದು, ಮೋದಿಯವರು ಓಂಕಾರ ಉಚ್ಛಾರಣೆ ಮತ್ತು ಸಂಸ್ಕತ ಶ್ಲೋಕದೊಂದಿಗೆ ಯೋಗಭ್ಯಾಸ ನಡೆಸಿದರು.

