ದೇಶಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ: ನಾಗರೀಕರ ಹತ್ಯೆಗೆ ಖಂಡನೆ, ಅಂತಾರಾಷ್ಟ್ರೀಯ ತನಿಖೆಗೆ ಫಾರೂಕ್ ಅಬ್ದುಲ್ಲಾ ಆಗ್ರಹ!
ಶೋಪಿಯಾನ್ ಮತ್ತು ಅನಂತ್ನಾಗ್ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ನಾಗರೀಕರು ಸಾವನ್ನಪ್ಪಿದ್ದು, ಈ ಘಟನೆಯನ್ನು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಖಂಡಿಸಿದ್ದು, ಅಂತರಾಷ್ಟ್ರೀಯ ತನಿಖೆಗೆ ಆಗ್ರಹಿಸಿದ್ದಾರೆ.