ದೇಶಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ ಜಾರಿಗೆ ಬರಲಿದೆ.