ವಿದೇಶಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!
ಸ್ಪೈಸ್ಜೆಟ್ ಮಾತ್ರ ತಾವು ಮಧ್ಯಪ್ರಾಚ್ಯ ಬಿಕ್ಕಟ್ಟಿನ ವೇಳೆ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕವನ್ನು ಹೆಚ್ಚಿಸಿರಲಿಲ್ಲ. ಹೀಗಾಗಿ ಈಗ ಕಡಿತಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.