ಇರಾನ್ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ (US-Israel) ಕ್ಷಿಪಣಿ ದಾಳಿನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಟ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.