ರಾಜ್ಯಭಾರತೀಯ ಸೇನೆ-ಸಿಸಿಬಿ ಜಂಟಿ ಕಾರ್ಯಾಚರಣೆ: ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡಿಸುತ್ತಿದ್ದ ವ್ಯಕ್ತಿ ಬಂಧನ
ಭಾರತೀಯ ಸೇನಾಪಡೆ- ಸಿಸಿಬಿ ಜಂಟ ಕಾರ್ಯಾಚರಣೆ ನಡೆಸಿದ್ದು, ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡುತ್ತಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.