ಕ್ರೀಡೆಸರ್ಕಾರದ ಸಹಭಾಗಿತ್ವದೊಂದಿಗೆ ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ ಆಯೋಜನೆ
ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ (ಬಿಯುಡಿಸಿಎ) ತನ್ನ ಮಹತ್ವಾಕಾಂಕ್ಷೆಯ ಯೋಜನೆ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ 2024ರ ಜನವರಿ 18 ರಿಂದ 26ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದೆ.