ಬೆಂಗಳೂರು ಇಂಟರ್ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಮೆಂಟ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಶ್ವ ಚಾಂಪಿಯನ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಚಾಲನೆ ನೀಡಿದರು.