ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಬ್ರೆಂಡನ್ ಮೆಕ್ಕಲಮ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಪ್ರಕಟಿಸಿದ್ದಾರೆ. ...