international cricket

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ!
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ!

2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ರೋಹಿತ್ 37 ಎಸೆತಗಳಲ್ಲಿ 140.54 ಸ್ಟ್ರೈಕ್ ರೇಟ್‌ನಲ್ಲಿ 52 ರನ್ ಗಳಿಸಿದರು. 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು. ಆದರೆ, ಅವರು ಗಾಯಗೊಂಡಿದ್ದರಿಂದ 10 ನೇ ಓವರ್‌ನ ಅಂತ್ಯದ ನಂತರ ರಿಟೈರ್ಡ್ ಹರ್ಟ್ ಆದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾಕಿಸ್ತಾನ ಸ್ಚಾರ್ ವೇಗಿ ವಹಾಬ್ ರಿಯಾಜ್ ನಿವೃತ್ತಿ ಘೋಷಣೆ
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾಕಿಸ್ತಾನ ಸ್ಚಾರ್ ವೇಗಿ ವಹಾಬ್ ರಿಯಾಜ್ ನಿವೃತ್ತಿ ಘೋಷಣೆ

ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ಶ್ರೀಲಂಕಾದ ಬ್ಯಾಟರ್ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ!
ಕ್ರಿಕೆಟ್

ಶ್ರೀಲಂಕಾದ ಬ್ಯಾಟರ್ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ!

ಶ್ರೀಲಂಕಾದ ಕ್ರಿಕೆಟಿಗ ಲಹಿರು ತಿರಿಮನ್ನೆ  ಭಾನುವಾರ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.  33 ವರ್ಷದ ಅಗ್ರ ಕ್ರಮಾಂಕದ ಬ್ಯಾಟರ್ ಆಗಿದ್ದ ತಿರಿಮನ್ನೆ ಅವರು 2010 ರಲ್ಲಿ ಅಂತಾರಾಷ್ಟ್ರೀಯ  ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಇವರು 44 ಟೆಸ್ಟ್, 127 ಏಕದಿನ ಪಂದ್ಯಗಳು ಮತ್ತು 26 ಟಿ-20 ಪಂದ್ಯಗಳನ್ನಾಡಿದ್ದಾರೆ. 

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ತಂಡದ ನಾಯಕ ಇಯಾನ್ ಮೋರ್ಗಾನ್ ಗುಡ್ ಬೈ!
ಕ್ರಿಕೆಟ್

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ತಂಡದ ನಾಯಕ ಇಯಾನ್ ಮೋರ್ಗಾನ್ ಗುಡ್ ಬೈ!

ಇಂಗ್ಲೆಂಡ್‌ನ ಕ್ರಿಕೆಟ್(ODI-T20) ತಂಡದ ನಾಯಕ ಇಯಾನ್ ಮೋರ್ಗಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಮೋರ್ಗನ್, ಟೀಂ ಇಂಡಿಯಾ ವಿರುದ್ಧದ ಸರಣಿಗೂ ಮುನ್ನವೇ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಜಿಂಬಾಬ್ವೆ ತಂಡದ ಬ್ರೆಂಡನ್ ಟೇಲರ್ ನಿವೃತ್ತಿ ಘೋಷಣೆ
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಜಿಂಬಾಬ್ವೆ ತಂಡದ ಬ್ರೆಂಡನ್ ಟೇಲರ್ ನಿವೃತ್ತಿ ಘೋಷಣೆ

ಜಿಂಬಾಬ್ವೆಯ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬ್ರೆಂಡನ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು: ಐಸಿಸಿ
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು: ಐಸಿಸಿ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕನಿಷ್ಠ ವಯಸ್ಸಿನ ನೀತಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜಾರಿಗೆ ತಂದಿದೆ. ಈ ನಿಯಮದ ಅನ್ವಯ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಆಡಬೇಕಾದರೆ ಆಟಗಾರನಿಗೆ ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು. 

'ನಿಮ್ಮ ಸಾಧನೆ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ': ಪತಿಯ ಬಗ್ಗೆ ಸಾಕ್ಷಿ ಸಿಂಗ್ ಭಾವನಾತ್ಮಕ ನುಡಿ 
ಕ್ರಿಕೆಟ್

'ನಿಮ್ಮ ಸಾಧನೆ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ': ಪತಿಯ ಬಗ್ಗೆ ಸಾಕ್ಷಿ ಸಿಂಗ್ ಭಾವನಾತ್ಮಕ ನುಡಿ 

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹಠಾತ್ತನೆ ಹೇಳಿ ಎಂ.ಎಸ್ ಧೋನಿ ಲಕ್ಷಾಂತರ ಅಭಿಮಾನಿಗಳಿಗೆ ಅಚ್ಚರಿ ಮತ್ತು ಬೇಸರ ಮೂಡಿಸಿದ್ದಾರೆ. 

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೊಂದು ಸಾಧನೆ ಮಾಡಿದ ಹಿಟ್ ಮ್ಯಾನ್ ರೋಹಿತ್ 
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೊಂದು ಸಾಧನೆ ಮಾಡಿದ ಹಿಟ್ ಮ್ಯಾನ್ ರೋಹಿತ್ 

ನ್ಯೂಜಿಲೆಂಡ್ ವಿರುದ್ಧದ  ಐದನೇ ಮತ್ತು ಕೊನೆಯ ಟಿ-20 ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತೊಂದು ಸಾಧನೆ ಮಾಡಿದ್ದಾರೆ.

ನ.16, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪಾಲಿಗೆ ಮರೆಯಲಾಗದ ದಿನ, ಏನದು? 
ಕ್ರಿಕೆಟ್

ನ.16, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪಾಲಿಗೆ ಮರೆಯಲಾಗದ ದಿನ, ಏನದು? 

5 ವರ್ಷಗಳ ಹಿಂದೆ ನವೆಂಬರ್ 16ರಂದು ಭಾರತೀಯ ಕ್ರಿಕೆಟ್ ಲೋಕದಲ್ಲಿ ಮರೆಯಲಾಗದ ದಿನ.