international cricket

ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ಯುವರಾಜ್ ಸಿಂಗ್ ವಿದಾಯ!
2011ರ ವಿಶ್ವಕಪ್ ವಿಜೇತ ಟೀಂ ಇಂಡಿಯಾ ತಂಡದ ಸ್ಟಾರ್ ಆಟಗಾರ, ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ.

ವೆಸ್ಟ್ ಇಂಡೀಸ್ ತಂಡದ ದೈತ್ಯ ದಾಂಡಿಗ ಕ್ರಿಸ್ ಗೇಲ್ ನಿಂದ ಒಂದೇ ಪಂದ್ಯದಲ್ಲಿ ಹಲವು ದಾಖಲೆ!
ವೆಸ್ಟ್ ಇಂಡೀಸ್ ತಂಡದ ದೈತ್ಯ ಬ್ಯಾಟ್ಸ್ ಮನ್ ದಾಂಡಿಗ ಕ್ರಿಸ್ ಗೇಲ್ ಒಂದೇ ಪಂದ್ಯದಲ್ಲಿ ಹಲವು ಅಂತಾರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿರುವ ಭಾರತಕ್ಕೆ ಮತ್ತೊಂದು ಶಾಕ್: ಬೌಲಿಂಗ್ ನಿಂದ ಅಂಬಟಿ ರಾಯುಡು ಅಮಾನತು!
ಭಾರತದ ಆಲ್ ರೌಂಡರ್ ಆಂಬಟಿ ರಾಯುಡು ಅವನ್ನು ಬೌಲಿಂಗ್ ನಿಂದ ಅಮಾನತುಗೊಳಿಸಿ ಐಸಿಸಿ ಜ.28 ರಂದು ಆದೇಶ ಹೊರಡಿಸಿದೆ.

2019ರ ವಿಶ್ವಕಪ್ ಬಳಿಕ ಈ ಐವರು ಸ್ಟಾರ್ ಕ್ರಿಕೆಟಿಗರ ವೃತ್ತಿ ಬದುಕು ಅಂತ್ಯ?
2019ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಈಗಾಗಲೇ ಎಲ್ಲ ತಂಡಗಳು ಕಸರತ್ತು ನಡೆಸಿವೆ. ಇನ್ನು ವಿಶ್ವಕಪ್ ಮುಗಿಯುತ್ತಿದ್ದಂತೆ ಕೆಲ ಸ್ಟಾರ್ ಆಟಗಾರರು ಕ್ರಿಕೆಟ್ ಗೆ ಗುಡ್ ಬೈ ಹೇಳುವ ಸಾಧ್ಯತೆ ಇದೆ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಡ್ವೇಯ್ನ್ ಬ್ರಾವೋ ಗುಡ್ ಬೈ, ದೇಶೀಯ ಟಿ20ಗೆ ಲಭ್ಯ!
ವೆಸ್ಟ್ ಇಂಡೀಸ್ ತಂಡದ ಆಲ್ ರೌಂಡರ್ ಡ್ವೇಯ್ನ್ ಬ್ರಾವೋ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ...

ಬೂಮ್ ಬೂಮ್ ಅಫ್ರಿದಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ!
ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸಮನ್ ಹಾಗೂ ಮಾಜಿ ನಾಯಕ ಶಾಹಿದ್ ಅಫ್ರಿದಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಭಾನುವಾರ ವಿದಾಯ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಶೇನ್ ವಾಟ್ಸನ್ ವಿದಾಯ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಲ್ ರೌಂಡರ್ ಶೇನ್ ವಾಟ್ಸನ್ ಅವರು ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಟಿ20 ಪಂದ್ಯಾವಳಿ...

ಅವಕಾಶದ ನಿರೀಕ್ಷೆಯಲ್ಲಿ ಉತ್ತಪ್ಪ
ಮತ್ತೊಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಕರ್ನಾಟಕದ ಆರಂಭಿಕ ಬ್ಯಾಟ್ಸ್‍ಮನ್ ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.

ಧೋನಿ ಭವಿಷ್ಯ ಅವರ ಕೈಯ್ಯಲ್ಲೇ ಇದೆ: ಮಾಜಿ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್
ಧೋನಿ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದು, ಅವರ ಭವಿಷ್ಯದ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಮಾಜಿ ಕ್ರಿಕೆಟ್ ತಾರೆ ಗುಂಡಪ್ಪ ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.

