ರಾಜ್ಯಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ; ಡಬಲ್ ಡೆಕ್ಕರ್ ಯೋಜನೆಗೆ ನಿರಾಕರಣೆ; ಕೇಂದ್ರ ಸಚಿವರ ಜತೆ ಚರ್ಚೆ: ಡಿ.ಕೆ ಶಿವಕುಮಾರ್
ಭಾರತದಲ್ಲಿ 6,628 ಅಣೆಕಟ್ಟುಗಳಿದ್ದು, ಕರ್ನಾಟಕ 231 ಅಣೆಕಟ್ಟುಗಳನ್ನು ಹೊಂದಿದೆ. ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಒಂದೂವರೆ ವರ್ಷಗಳ ಹಿಂದೆ ಜೈಪುರದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿತ್ತು.